ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಶ್ರೀ ವಿಭುದೇಶ ತೀರ್ಥ ಶ್ರೀಪಾದರ ಶೈಕ್ಷಣಿಕ ಸಮಗ್ರತೆಯ ಕೊಡುಗೆ
ಉಡುಪಿ ಶ್ರೀ ಅದಮಾರು ಮಠಾಧೀಶರಾದ ಕೀರ್ತಿಶೇಷ ಶ್ರೀ ವಿಭುದೇಶ ತೀರ್ಥ ಶ್ರೀಪಾದರ ಶೈಕ್ಷಣಿಕ ಸಮಗ್ರತೆ, ದೂರದರ್ಶಿತ್ವಕ್ಕೆ ಉಡುಪಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ವಿಶಿಷ್ಟ ಕೊಡುಗೆ. ದೇಶದಾದ್ಯಂತ ಅನೇಕ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದ ಕೀರ್ತಿ ಶ್ರೀಪಾದರದಾದರೂ ಆ ಕಾಲಕ್ಕೆ ಸಂಧ್ಯಾ ಕಾಲೇಜಿನ ಪರಿಕಲ್ಪನೆ…