ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ – ವಾರ್ಷಿಕೋತ್ಸವ
ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವವು 25/08/2022 ನೇ ಗುರುವಾರದಂದು ನಡೆಯಿತು. ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಆಶೀರ್ವಾಚಿಸಿದರು…