ಪ್ರವಾಸೋದ್ಯಮ ಮತ್ತು ಹಸಿರುಹೂಡಿಕೆ
ದಿನಾಂಕ 27-09-2023ನೇ ಬುಧವಾರ ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ ಉಡುಪಿ ನಗರ ಸಭೆ, ಉಡುಪಿ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚಾರಣೆಯ” ಅಂಗವಾಗಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು” ಎಂಬ ಸಂದೇಶದೊಂದಿಗೆ ವಿಶ್ವ…