ವಿಶ್ವಏಡ್ಸ್ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ
ದಿನಾಂಕ 14-12-2023ನೇ ಗುರುವಾರ ನಮ್ಮ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ…