ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಎರಡು ವಿದ್ಯಾರ್ಥಿಗಳು ಆಯ್ಕೆ
ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಜನವರಿ 26 ರಿಂದ 29ರ ವರೆಗೆ ನಡೆಯಲಿರುವ ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಸಂಧ್ಯಾ ಕಾಲೇಜಿನ ನ ಅಂತಿಮ ಬಿ.ಕಾಂ ನ ಅಕ್ಷಯ ಹೆಗ್ಡೆ ಹಾಗು ಪ್ರಜ್ವಲ್ ನಾಯಕ್ ಆಯ್ಕೆಯಾಗಿದ್ದಾರೆ.ಮಂಗಳೂರು ವಿ…