ವಿಶ್ವ ಗುಬ್ಬಚ್ಚಿ ದಿನಾಚರಣೆ – ಪಕ್ಷಿಗಳಿಗೆ ಜೀವಜಲ

World Sparrow Day at SPEC- Lets make a difference ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಡ್ರಾಪ್ಲೆಟ್ಸ್ ಫಾರ್ ಡೈವರ್ಸಿಟಿ ಎಂಬ ಕಾರ್ಯಕ್ರಮದ…

Continue Readingವಿಶ್ವ ಗುಬ್ಬಚ್ಚಿ ದಿನಾಚರಣೆ – ಪಕ್ಷಿಗಳಿಗೆ ಜೀವಜಲ

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳ ಪರಿಸರ ಸ್ನೇಹಿ ಕಾರ್ಯ ಶ್ಲಾಘನೀಯ – ರಾಯಪ್ಪ, ಪೌರಯುಕ್ತರು ಉಡುಪಿ ನಗರಸಭೆ.

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಇಕೋಕ್ಲಬ್ ವತಿಯಿಂದ ಆಯೋಜಿಸಿದ ಒಂದು ವಾರದ ಇಲೆಕ್ಟಾçನಿಕ್–ತ್ಯಾಜ್ಯ ಅರಿವು-ಸಂಗ್ರಹ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಕಾಲೇಜಿನ ದತ್ತು ಗ್ರಾಮವಾದ ಅಂಬಲಪಾಡಿಯಲ್ಲಿ ಮನೆಗಳಿಗೆ ತೆರಳಿ ಇ-ತ್ಯಾಜ್ಯವನ್ನು ಸಂಗ್ರಹಿಸಿದರು. ಇಕೋಕ್ಲಬ್‌ನ ವಿದ್ಯಾರ್ಥಿಗಳು ಉಡುಪಿ ನಗರಸಭೆಯ ಮನೆಗಳಿಗೆ ತೆರಳಿ…

Continue Readingಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳ ಪರಿಸರ ಸ್ನೇಹಿ ಕಾರ್ಯ ಶ್ಲಾಘನೀಯ – ರಾಯಪ್ಪ, ಪೌರಯುಕ್ತರು ಉಡುಪಿ ನಗರಸಭೆ.

ಪಿಪಿಸಿ ಸಂಧ್ಯಾ ಕಾಲೇಜಿನಲ್ಲಿ ಇ-ವೇಸ್ಟ್ ಡ್ರೈವ್ ಗೆ ಚಾಲನೆ

ಉಡುಪಿ:ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು-ಇಕೋ ಕ್ಲಬ್ ಮತ್ತು ಉಡುಪಿ ನಗರಸಭೆಯ ಜಂಟಿ ಆಶ್ರಯದಲ್ಲಿ ಒಂದು ವಾರಗಳ ತನಕ ಇ-ವೇಸ್ಟ್ ಅಭಿಯಾನ ನಡೆಯಲಿದ್ದು ಇದರ ಚಾಲನೆಯನ್ನು ನಗರ ಸಭೆಯ ಪೌರಾಯುಕ್ತರಾದ ರಾಯಪ್ಪ ಅವರು ನೀಡಿದರು.ನಂತರ ಮಾತನಾಡಿದ ಅವರು ತ್ಯಾಜ್ಯಗಳು ಸಮರ್ಪಕವಾಗಿ ವಿಲೇವಾರಿಯಾಗದೆ ನಾಗರಿಕರ…

Continue Readingಪಿಪಿಸಿ ಸಂಧ್ಯಾ ಕಾಲೇಜಿನಲ್ಲಿ ಇ-ವೇಸ್ಟ್ ಡ್ರೈವ್ ಗೆ ಚಾಲನೆ

ರಾಷ್ಟ್ರೀಯ ಸೇವಾ ಯೋಜನಾ ಘಟಕ – ವಾರ್ಷಿಕ ಶಿಬಿರ

ಭೋರ್ಗರೆವ ಕಡಲ ಸಾಲುಗಳು ಒಂದೆಡೆಯಾದರೆ... ಇನ್ನೊಂದೆಡೆ ಹಚ್ಚ ಹಸುರಿನಿಂದ ಕೂಡಿದ ಪಶ್ಚಿಮ ಘಟ್ಟದ ಸಾಲು. ಈ ಪ್ರಕೃತಿ ರಮಣೀಯತೆಯ ಮಧ್ಯೆ ಇರುವುದೇ  ಕಾರ್ಕಳ ತಾಲೂಕಿನ ಗಡಿ ಗ್ರಾಮ ಎಳ್ಳಾರೆ. ವಿಭಿನ್ನ ಸಂಸ್ಕೃತಿ ಆಚಾರ ವಿಚಾರಗಳಿಂದ ಪರಶುರಾಮ ಕ್ಷೇತ್ರದ ಏಳು ವರೆ ಮಾಗಣೆಯ…

Continue Readingರಾಷ್ಟ್ರೀಯ ಸೇವಾ ಯೋಜನಾ ಘಟಕ – ವಾರ್ಷಿಕ ಶಿಬಿರ

ಪರಿಸರಕ್ಕೊಂದು ಸಣ್ಣ ಕೊಡುಗೆ

ದಿನಾಂಕ 16-08-2023 ರಂದು ನಮ್ಮ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕವು ಸ್ವಯಂಸೇವಕರಲ್ಲಿಪರಿಸರದ ಬಗ್ಗೆ ಇರುವ ಒಲವು ಹೆಚ್ಚಿಸಲು ಹಾಗೂ ಕಾಳಜಿ ಮುಟ್ಟಿಸುವ ನಿಟ್ಟಿನಲ್ಲಿ, ಸ್ವಯಂಸೇವಕರಿಗೆ ಒಂದುಯೋಜನೆಯನ್ನು ನೀಡಲಾಗಿತ್ತು. ಆ ಯೋಜನೆಯಂತೆ ಸ್ವಯಂಸೇವಕರು ತಾವು ನೆಟ್ಟ ಹಾಗೂ ನೆಡುತ್ತಿರುವಗಿಡದೊಂದಿಗೆ ಒಂದು ಛಾಯಾಚಿತ್ರವನ್ನು…

Continue Readingಪರಿಸರಕ್ಕೊಂದು ಸಣ್ಣ ಕೊಡುಗೆ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಎರಡು ವಿದ್ಯಾರ್ಥಿಗಳು ಆಯ್ಕೆ

ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಜನವರಿ 26 ರಿಂದ 29ರ ವರೆಗೆ ನಡೆಯಲಿರುವ ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಸಂಧ್ಯಾ ಕಾಲೇಜಿನ ನ ಅಂತಿಮ ಬಿ.ಕಾಂ ನ ಅಕ್ಷಯ ಹೆಗ್ಡೆ ಹಾಗು ಪ್ರಜ್ವಲ್ ನಾಯಕ್ ಆಯ್ಕೆಯಾಗಿದ್ದಾರೆ.ಮಂಗಳೂರು ವಿ…

Continue Readingದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಎರಡು ವಿದ್ಯಾರ್ಥಿಗಳು ಆಯ್ಕೆ